ಕರಾವಳಿ ಉಡುಪಿ: ಭಾರೀ ಮಳೆ ಹಿನ್ನೆಲೆ: ಗುರುವಾರ ( ಜುಲೈ 24) ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜು, ಐಟಿಐ ರಜೆ 23/07/2025 02:39 PM ಉಡುಪಿ ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಗುರುವಾರ ರಜೆ ಘೋಷಣೆಜಿಲ್ಲೆಗೆ ಗುರುವಾರ ರೆಡ್ ಅಲರ್ಟ್ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆಅಂಗನವಾಡಿ ,ಪ್ರಾಥಮಿಕ ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜು, ಐಟಿಐ ರಜೆಪದವಿ ತರಗತಿಗಳು ಎಂದಿನಂತೆ ನಡೆಯಲಿವೆಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ