ಬೈಂದೂರು: ಬೈಂದೂರು ಆರೋಗ್ಯ ಸಮುದಾಯ ಆಸ್ಪತ್ರೆಯ ನೂತನ ವೈದ್ಯಾಧಿಕಾರಿಯಾದ ಡಾ. ನಾಗವಾಣಿ ಅವರನ್ನು ರಕ್ಷಾ ಸಮಿತಿಯ ಸದಸ್ಯರು ಹಾಗೂ ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಾಪ್ಸಿ ನೂರ್ ಮೊಹಮ್ಮದ್ ಮತ್ತು ಬೈಂದೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರು ಹಾಗೂ ಬೈಂದೂರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಆಸ್ಪತ್ರೆಗೆ ಭೇಟಿ ನೀಡಿ ಶುಭ ಕೋರಿದರು.