ಮಂಗಳೂರು: ಮುಂದುವರೆದ ಮಳೆ :ಇಂದು (ಆ.30) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಮುಂದುವರೆದ ಮಳೆ :ಇಂದು (ಆ.30) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

Ads on article

Advertise in articles 1

advertising articles 2

Advertise under the article