ಉಡುಪಿ: ಗೃಹ ಸಚಿವ ಡಾ| ಜಿ. ಪರಮೇಶ್ವ‌ರ್ ಆಗಸ್ಟ್ 23ರಂದು ಉಡುಪಿಗೆ

ಉಡುಪಿ: ಗೃಹ ಸಚಿವ ಡಾ| ಜಿ. ಪರಮೇಶ್ವ‌ರ್ ಆಗಸ್ಟ್ 23ರಂದು ಉಡುಪಿಗೆ

 


ಉಡುಪಿ: ಗೃಹ ಸಚಿವ ಡಾ| ಜಿ. ಪರಮೇಶ್ವ‌ರ್ ಅವರು ಆಗಸ್ಟ್ 23ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಶನಿವಾರ ,23ರಂದು ಬೆಳಗ್ಗೆ 11ರಿಂದ 12.30ರ ವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಆ್ಯಥ್ಲೆಟಿಕ್ ಸಂಸ್ಥೆಯ ಆಶ್ರಯದಲ್ಲಿ ಜರಗಲಿರುವ ಕರ್ನಾಟಕ ಸ್ಟೇಟ್ ಇಂಟರ್ ಡಿಸ್ಟ್ರಿಕ್ಟ್ ಆ್ಯಥ್ಲೆಟಿಕ್ ಚಾಂಪಿಯನ್‌ಶಿಪ್-2025 ಉದ್ಘಾಟನಾ ಸಮಾರಂಭ, ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಮಾಹೆಗೆ ಭೇಟಿ, 3 ಗಂಟೆಗೆ ನಗರದ ಓಶಿಯನ್ ಪರ್ಲ್ ಹೊಟೇಲ್‌ನಲ್ಲಿ ರಾಜ್ಯ ಆ್ಯಥ್ಲೆಟಿಕ್ಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಭಾಗಿ, ಸಂಜೆ 4.30ಕ್ಕೆ ಕಾಪುವಿನ ರಾಜೀವ್ ಗಾಂಧಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅಲ್ಕಿಂದ ಮಂಗಳೂರಿಗೆ ಪ್ರಯಾಣಿಸಲಿದ್ದಾರೆ.

Ads on article

Advertise in articles 1

advertising articles 2

Advertise under the article