ಕರಾವಳಿ ಉಡುಪಿ: ಸಿ. ಎಸ್. ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ 13/08/2025 02:59 PM ಸಿ. ಎಸ್. ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಬೃಹತ್ ರಕ್ತದಾನ ಹಾಗೂ ಉಚಿತ ನೇತ್ರ, ಸಾಮಾನ್ಯ ಆರೋಗ್ಯ ಮತ್ತು ಮಧುಮೇಹ ತಪಾಸಣಾ ಶಿಬಿರರಕ್ತದಾನ ಮಾಡಲು ಬಯಸುವ ದಾನಿಗಳು ಸಂಪರ್ಕಿಸಿ9242464674/8147480585