ಬ್ರಹ್ಮಾವರ : ದ್ವೇಷ ಭಾಷಣ- ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ  ಪ್ರಕರಣ ದಾಖಲು

ಬ್ರಹ್ಮಾವರ : ದ್ವೇಷ ಭಾಷಣ- ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

 


ಬ್ರಹ್ಮಾವರ: ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಶರತ್ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರತ್ ಶೆಟ್ಟಿ ಈ ಮೊದಲು ವಸಂತ್ ಗಿಳಿಯಾರ್ ಮಾಡಿದ್ದ ಪೋಸ್ಟ್‌ ನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article