ಹಾಸನ ಜಿಲ್ಲೆಯ ವಿಜಯವಾಣಿ ವರದಿಗಾರನಾಗಿ ಸೇವೆ ಸಲ್ಲಿಸಿ, ಇತ್ತೀಚೆಗೆ ಹಾಸನದ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರನಾಗಿದ್ದ ರಮೇಶ್ ಹಂಡ್ರಂಗಿ (36) ಹೃದಯಘಾತದಿಂದ ಮೃತಪಟ್ಟಿದ್ದಾರೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.