ಶಂಕರಪುರ: ಅಖಿಲ ಭಾರತೀಯ ಸಂತ ಸಮಿತಿ ರಾಷ್ಟ್ರೀಯ ಕಾರ್ಯಕಾರಿ ಮಹತ್ವದ ಸಭೆ ಡಿಸೆಂಬರ್ 15 ಮತ್ತು 16 ರಂದು ಎರಡು ದಿನಗಳ ಕಾಲ ಸ್ವಾಮಿ ನಾರಾಯಣ ಸಂಪ್ರದಾಯ ದೇವಾಲಯದ ಸಂತ ನಿವಾಸ ನಾಸಿಕ್, ಮಹಾರಾಷ್ಟ್ರ ದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತೀಯ ಸಮಿತಿ ಕರ್ನಾಟಕದ ಪ್ರಧಾನ ಸಂಯೋಜಕರಾದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

