ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸುವೀಕ್ಷಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.