![]() |
| ರಕ್ಷಿತಾ ಶೆಟ್ಟಿಗೆ ಸನ್ಮಾನ |
ಕಾಪು:ಬಿಗ್ ಬಾಸ್ ಕನ್ನಡ ಸಿಸನ್-12 ರಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಅವರು ರಕ್ಷಿತಾರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ,ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ,ಸಿಬ್ಬಂದಿ ವೈಷ್ಣವಿ ,ನದೀಮ್ ಕೆ.ಟಿ,ಉಪಸ್ಥಿತರಿದ್ದರು.
