ಹೊಸದಿಲ್ಲಿ: ಕರ್ನಾಟಕದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಕಾಂಗ್ರೆಸ್ ಕಾರ್ಯಕಾರಿ ಸಮಿತಿ' (CWC)ಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಆದೇಶ ಹೊಡಿಸಿದ್ದಾರೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ.
