ಉಡುಪಿ: ಉಡುಪಿ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ.ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣದಲ್ಲಿ ಶೋಧಕಾರ್ಯ ನಡೆಸುತ್ತಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.