ಉಡುಪಿ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡರು, ವಿಧಾನಪರಿಷತ್ ಶಾಸಕರಾದ ಶ್ರೀ ಬಿ. ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಪ್ರಖ್ಯಾತ್ ಶೆಟ್ಟಿ , ಯತೀಶ್ ಕರ್ಕೇರ , ರಕ್ಷಿತ್ ಶಿವರಾಮ್ ಹಾಗೂ ಸೂರಜ್, ಚೇತನ್ ಜೊತೆಗಿದ್ದರು.
