ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿದ್ದ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.ಇದರೊಂದಿಗೆ ಕಾಕ್ರೋಚ್ ಗೆ ಬಹುದೊಡ್ಡ ಗೆಲವು ಸಿಕ್ಕಿದಂತಾಗಿದೆ.
