ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಪಿತೃ ವಿಯೋಗ

 


ಉಡುಪಿ: ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ (88) ಅವರು ಶನಿವಾರ ಬೆಳಗ್ಗೆ ನಿಧನರಾದರು.

ಅವರು ಪತ್ನಿ, ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.